আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
72 : 23

اَمْ تَسْـَٔلُهُمْ خَرْجًا فَخَرَاجُ رَبِّكَ خَیْرٌ ۖۗ— وَّهُوَ خَیْرُ الرّٰزِقِیْنَ ۟

ಏನು, ನೀವು ಅವರೊಡನೆ ಪ್ರತಿಫಲವನ್ನೇನಾದರು ಕೇಳುತ್ತಿರುವಿರಾ? ನಿಮಗೆ ನಿಮ್ಮ ಪ್ರಭುವಿನ ಪ್ರತಿಫಲವು ಅತ್ಯುತ್ತಮವಾಗಿದೆ ಮತ್ತು ಜೀವನಾಧಾರ ನೀಡುವವರಲ್ಲಿ ಅವನೇ ಅತ್ಯುತ್ತಮನಾಗಿದ್ದಾನೆ. info
التفاسير: