আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
20 : 24

وَلَوْلَا فَضْلُ اللّٰهِ عَلَیْكُمْ وَرَحْمَتُهٗ وَاَنَّ اللّٰهَ رَءُوْفٌ رَّحِیْمٌ ۟۠

ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಅವನ ಕರುಣೆಯು ಇಲ್ಲದಿರುತ್ತಿದ್ದರೆ ಹಾಗೂ ಅಲ್ಲಾಹನು ಕೃಪಾಳುವು ಕರುಣಾನಿಧಿಯು ಆಗಿಲ್ಲದಿರುತ್ತಿದ್ದರೆ (ನಿಮ್ಮ ಮೇಲೆ ಶಿಕ್ಷೆ ಎರಗಿಬಿಡುತ್ತಿತ್ತು). info
التفاسير: