আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
28 : 24

فَاِنْ لَّمْ تَجِدُوْا فِیْهَاۤ اَحَدًا فَلَا تَدْخُلُوْهَا حَتّٰی یُؤْذَنَ لَكُمْ ۚ— وَاِنْ قِیْلَ لَكُمُ ارْجِعُوْا فَارْجِعُوْا هُوَ اَزْكٰی لَكُمْ ؕ— وَاللّٰهُ بِمَا تَعْمَلُوْنَ عَلِیْمٌ ۟

ನಿಮಗೆ ಅಲ್ಲಿ ಯಾರೂ ಕಾಣದಿದ್ದರೆ ಅನುಮತಿ ಸಿಗುವ ತನಕ ನೀವು ಅದರೊಳಗೆ ಪ್ರವೇಶಿಸಬೇಡಿರಿ ಇನ್ನೂ ಮರಳಿ ಹೋಗಿರಿ ಎಂದು ನಿಮ್ಮೊಂದಿಗೆ ಹೇಳಲಾದರೆ, ನೀವು ಮರಳಿ ಬಿಡಿರಿ. ಇದು ನಿಮ್ಮ ಪಾಲಿಗೆ ಅತ್ಯಂತ ಶುದ್ಧವಾದುದು ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನು ಚೆನ್ನಾಗಿ ಬಲ್ಲನು. info
التفاسير: