আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
32 : 25

وَقَالَ الَّذِیْنَ كَفَرُوْا لَوْلَا نُزِّلَ عَلَیْهِ الْقُرْاٰنُ جُمْلَةً وَّاحِدَةً ۛۚ— كَذٰلِكَ ۛۚ— لِنُثَبِّتَ بِهٖ فُؤَادَكَ وَرَتَّلْنٰهُ تَرْتِیْلًا ۟

ಸತ್ಯನಿಷೇಧಿಸಿದವರು ಇವನ ಮೇಲೆ ಸಂಪೂರ್ಣ ಕುರ್‌ಆನ್ ಒಂದೇ ಸಲ ಏಕೆ ಅವತೀರ್ಣಗೊಳಿಸಲಾಗಿಲ್ಲ? ಎಂದು ಕೇಳುತ್ತಾರೆ. ಏಕೆಂದರೆ ಇದರ ಮೂಲಕ ನಾವು ನಿಮ್ಮ ಹೃದಯವನ್ನು ಸ್ಥಿರವಾಗಿಸಲೆಂದಾಗಿದೆ. ಆದುದರಿಂದ ನಾವು ಅದನ್ನು ಸಾವಕಾಶವಾಗಿ ಓದಿಕೊಡುತ್ತಿದ್ದೇವೆ. info
التفاسير: