আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
73 : 33

لِّیُعَذِّبَ اللّٰهُ الْمُنٰفِقِیْنَ وَالْمُنٰفِقٰتِ وَالْمُشْرِكِیْنَ وَالْمُشْرِكٰتِ وَیَتُوْبَ اللّٰهُ عَلَی الْمُؤْمِنِیْنَ وَالْمُؤْمِنٰتِ ؕ— وَكَانَ اللّٰهُ غَفُوْرًا رَّحِیْمًا ۟۠

ಇದೇಕೆಂದರೆ ಅಲ್ಲಾಹನು ಕಪಟವಿಶ್ವಾಸಿಗಳನ್ನು ಮತ್ತು ಕಪಟ ವಿಶ್ವಾಸಿನಿಯರನ್ನು. ಬಹುದೇವಾರಾಧಕರನ್ನು ಮತ್ತು ಬಹುದೇವ ಆರಾಧಕಿಯರನ್ನು ಶಿಕ್ಷಿಸಲೆಂದಾಗಿರುತ್ತದೆ ಮತ್ತು ಸತ್ಯವಿಶ್ವಾಸಿಗಳು ಹಾಗೂ ಸತ್ಯವಿಶ್ವಾಸಿನಿಯರಿಂದ ಅವರ ಪಶ್ಚಾತ್ತಾಪವನ್ನು ಸ್ವೀಕರಿಸಲೆಂದಾಗಿರುತ್ತದೆ ಮತ್ತು ಅಲ್ಲಾಹನು ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುತ್ತಾನೆ. info
التفاسير: