আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
5 : 39

خَلَقَ السَّمٰوٰتِ وَالْاَرْضَ بِالْحَقِّ ۚ— یُكَوِّرُ الَّیْلَ عَلَی النَّهَارِ وَیُكَوِّرُ النَّهَارَ عَلَی الَّیْلِ وَسَخَّرَ الشَّمْسَ وَالْقَمَرَ ؕ— كُلٌّ یَّجْرِیْ لِاَجَلٍ مُّسَمًّی ؕ— اَلَا هُوَ الْعَزِیْزُ الْغَفَّارُ ۟

ಅವನು ಆಕಾಶಗಳನ್ನು ಮತ್ತು ಭೂಮಿಯನ್ನು ಸತ್ಯದೊಂದಿಗೆ ಸೃಷ್ಟಿಸಿರುತ್ತಾನೆ. ಅವನು ರಾತ್ರಿಯನ್ನು ಹಗಲಿನ ಮೇಲೆ ಹಾಗೂ ಹಗಲನ್ನುರಾತ್ರಿಯ ಮೇಲೆ ಸುತ್ತುತ್ತಾನೆ ಮತ್ತು ಸೂರ್ಯ ಹಾಗೂ ಚಂದ್ರರನ್ನು ನಿಯಂತ್ರಿಸುತ್ತಾನೆ. ಪ್ರತಿಯೊಂದೂ ಸಹ ಒಂದು ನಿಶ್ಚಿತ ಅವಧಿಯವರೆಗೆ ಸಂಚರಿಸುತ್ತಿರುತ್ತವೆ. ತಿಳಿಯಿರಿ! ಅವನು ಪ್ರಚಂಡನೂ, ಕ್ಷಮಾಶೀಲನೂ ಆಗಿದ್ದಾನೆ. info
التفاسير: