আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
100 : 5

قُلْ لَّا یَسْتَوِی الْخَبِیْثُ وَالطَّیِّبُ وَلَوْ اَعْجَبَكَ كَثْرَةُ الْخَبِیْثِ ۚ— فَاتَّقُوا اللّٰهَ یٰۤاُولِی الْاَلْبَابِ لَعَلَّكُمْ تُفْلِحُوْنَ ۟۠

ಓ ಪೈಗಂಬರರೇ ಹೇಳಿರಿ: ಅಶುದ್ಧವಾದುದೂ, ಶುದ್ಧವಾದುದೂ ಸಮಾನವಲ್ಲ; ನಿಮಗೆ ಅಶುದ್ಧವಾದವುಗಳ ಹೆಚ್ಚಳವು ಆಕರ್ಷಕವಾಗಿ ಕಂಡರೂ ಸರಿಯೇ, ಓ ಬುದ್ಧಿವಂತರೇ, ನೀವು ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ಸು ಪಡೆಯಬಹುದು. info
التفاسير: