আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
90 : 5

یٰۤاَیُّهَا الَّذِیْنَ اٰمَنُوْۤا اِنَّمَا الْخَمْرُ وَالْمَیْسِرُ وَالْاَنْصَابُ وَالْاَزْلَامُ رِجْسٌ مِّنْ عَمَلِ الشَّیْطٰنِ فَاجْتَنِبُوْهُ لَعَلَّكُمْ تُفْلِحُوْنَ ۟

ಓ ಸತ್ಯವಿಶ್ವಾಸಿಗಳೇ, ಖಂಡಿತವಾಗಿಯು ಮದ್ಯ, ಜೂಜಟ, ಪ್ರತಿಷ್ಠಾಪಿಸಲಾದ ವಿಗ್ರಹಗಳು ಮತ್ತು ಅದೃಷ್ಟ ನಿರ್ಧರಿಸುವ ಬಾಣಗಳು ಅಶುದ್ಧ ಮತ್ತು ಪೈಶಾಚಿಕ ಕಾರ್ಯಗಳಲ್ಲಾಗಿವೆ. ಇವುಗಳಿಂದ ದೂರವಿರಿ. ನೀವು ಯಶಸ್ಸು ಪಡೆಯಬಹುದು. info
التفاسير: