আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
94 : 5

یٰۤاَیُّهَا الَّذِیْنَ اٰمَنُوْا لَیَبْلُوَنَّكُمُ اللّٰهُ بِشَیْءٍ مِّنَ الصَّیْدِ تَنَالُهٗۤ اَیْدِیْكُمْ وَرِمَاحُكُمْ لِیَعْلَمَ اللّٰهُ مَنْ یَّخَافُهٗ بِالْغَیْبِ ۚ— فَمَنِ اعْتَدٰی بَعْدَ ذٰلِكَ فَلَهٗ عَذَابٌ اَلِیْمٌ ۟

ಓ ಸತ್ಯವಿಶ್ವಾಸಿಗಳೇ, ನಿಮ್ಮ ಕೈಗಳು ಹಾಗೂ ಭರ್ಚಿಗಳಿಂದ ಬೇಟೆಯಾಡುವ ಪ್ರಾಣಿಗಳ ಮೂಲಕ ಅಲ್ಲಾಹನು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಇದು ಅಲ್ಲಾಹನು ಯಾರು ತನ್ನನ್ನು ಅಗೋಚರವಾಗಿ ಭಯಪಡುತ್ತಾನೆಂದು ತಿಳಿಯಲೆಂದಾಗಿದೆ. ಆದ್ದರಿಂದ ಯಾರು ಇದರ ನಂತರ ಹದ್ದು ಮೀರುತ್ತಾನೋ ಅವನಿಗೆ ಯಾತನಾಮಯವಾದ ಶಿಕ್ಷೆಯಿದೆ. info
التفاسير: