আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

পৃষ্ঠা নং:close

external-link copy
51 : 56

ثُمَّ اِنَّكُمْ اَیُّهَا الضَّآلُّوْنَ الْمُكَذِّبُوْنَ ۟ۙ

ತರುವಾಯ ಓ ಸತ್ಯನಿಷೇಧಿಗಳಾದ ದುರ್ಮಾರ್ಗಿಗಳೇ. info
التفاسير:

external-link copy
52 : 56

لَاٰكِلُوْنَ مِنْ شَجَرٍ مِّنْ زَقُّوْمٍ ۟ۙ

ಖಂಡಿತ ನೀವು ಝಕ್ಕೂಮ್ (ವಿಷಕಳ್ಳಿಗಿಡ) ಮರವನ್ನು ತಿನ್ನಲಿರುವಿರಿ. info
التفاسير:

external-link copy
53 : 56

فَمَالِـُٔوْنَ مِنْهَا الْبُطُوْنَ ۟ۚ

ಮತ್ತು ಅದರಿಂದಲೇ ಹೊಟ್ಟೆ ತುಂಬಿಸುವಿರಿ. info
التفاسير:

external-link copy
54 : 56

فَشٰرِبُوْنَ عَلَیْهِ مِنَ الْحَمِیْمِ ۟ۚ

ಬಳಿಕ ಅದರ ಮೇಲೆ ಕುದಿಯುವ ನೀರನ್ನು ಕುಡಿಯುವಿರಿ. info
التفاسير:

external-link copy
55 : 56

فَشٰرِبُوْنَ شُرْبَ الْهِیْمِ ۟ؕ

ಬಳಿಕ ದಾಹದಿಂದ ಬಳಲಿದ ಒಂಟೆಯAತೆ ನೀವು ಕುಡಿಯುವಿರಿ. info
التفاسير:

external-link copy
56 : 56

هٰذَا نُزُلُهُمْ یَوْمَ الدِّیْنِ ۟ؕ

ಇದು ಪ್ರತಿಫಲದ ದಿನ ಅವರಿಗಿರುವ ಸತ್ಕಾರವಾಗಿದೆ, info
التفاسير:

external-link copy
57 : 56

نَحْنُ خَلَقْنٰكُمْ فَلَوْلَا تُصَدِّقُوْنَ ۟

ನಾವೇ ನಿಮ್ಮೆಲ್ಲರನ್ನು ಸೃಷ್ಟಿಸಿದ್ದೇವೆ, ಹಾಗಿದ್ದೂ ನೀವು ನಂಬುವುದಿಲ್ಲವೇ ? info
التفاسير:

external-link copy
58 : 56

اَفَرَءَیْتُمْ مَّا تُمْنُوْنَ ۟ؕ

ಸರಿ ನೀವು ಸ್ರವಿಸುವ ವೀರ್ಯದ ಕುರಿತು ಯೋಚಿಸಿದ್ದೀರಾ ? info
التفاسير:

external-link copy
59 : 56

ءَاَنْتُمْ تَخْلُقُوْنَهٗۤ اَمْ نَحْنُ الْخٰلِقُوْنَ ۟

ಅದರಿಂದ ಮಾನವನನ್ನು ಸೃಷ್ಟಿಸುವವರು ನೀವೋ ? ಅಥವ ಸೃಷ್ಟಿಸುವವರು ನಾವೋ ? info
التفاسير:

external-link copy
60 : 56

نَحْنُ قَدَّرْنَا بَیْنَكُمُ الْمَوْتَ وَمَا نَحْنُ بِمَسْبُوْقِیْنَ ۟ۙ

ನಾವೇ ನಿಮ್ಮ ನಡುವೆ ಮರಣವನ್ನು ನಿಶ್ಚಯಿಸಿದ್ದೇವೆ. ಮತ್ತು ನಾವು ಖಂಡಿತಅಶಕ್ತರಲ್ಲ. info
التفاسير:

external-link copy
61 : 56

عَلٰۤی اَنْ نُّبَدِّلَ اَمْثَالَكُمْ وَنُنْشِئَكُمْ فِیْ مَا لَا تَعْلَمُوْنَ ۟

ನಿಮ್ಮ ಬದಲಿಗೆ ನಿಮ್ಮಂತಿರುವ ಇತರರನ್ನು ತರಲು ಹಾಗು ನಿಮಗೆ (ಒಂದಿಷ್ಟೂ) ಅರಿವಿಲ್ಲದ ವಿಧದಲ್ಲಿ ನಿಮ್ಮನ್ನು ಸೃಷ್ಟಿಸಲು ನಾವು ಅಶಕ್ತರಲ್ಲ. info
التفاسير:

external-link copy
62 : 56

وَلَقَدْ عَلِمْتُمُ النَّشْاَةَ الْاُوْلٰی فَلَوْلَا تَذَكَّرُوْنَ ۟

ಖಂಡಿತವಾಗಿಯು ನಿಮಗೆ ಮೊದಲ ಬಾರಿಯ ಸೃಷ್ಟಿಯ ಅರಿವಿದೆ. ಹಾಗಿದ್ದೂ ನೀವೇಕೆ ಉಪದೇಶ ಸ್ವೀಕರಿಸುವುದಿಲ್ಲ. info
التفاسير:

external-link copy
63 : 56

اَفَرَءَیْتُمْ مَّا تَحْرُثُوْنَ ۟ؕ

ನೀವು ಬಿತ್ತುತ್ತಿರುವುದರ ಬಗ್ಗೆ ಯೋಚಿಸಿದ್ದೀರಾ ? info
التفاسير:

external-link copy
64 : 56

ءَاَنْتُمْ تَزْرَعُوْنَهٗۤ اَمْ نَحْنُ الزّٰرِعُوْنَ ۟

ಅದನ್ನು ಮೊಳೆಯಿಸುತ್ತಿರುವವರು ನೀವೋ ಅಥವ ಮೊಳೆಯಿಸುವವರು ನಾವೋ ? info
التفاسير:

external-link copy
65 : 56

لَوْ نَشَآءُ لَجَعَلْنٰهُ حُطَامًا فَظَلْتُمْ تَفَكَّهُوْنَ ۟

ನಾವು ಇಚ್ಛಿಸುತ್ತಿದ್ದರೆ ಅದನ್ನು ನುಚ್ಚುನೂರು ಮಾಡಿಬಿಡುತ್ತಿದ್ದೆವು ಆಗ ನೀವು ದಿಗ್ಭಾçಂತರಾಗಿ ಹೇಳುತ್ತಿದ್ದೀರಿ; info
التفاسير:

external-link copy
66 : 56

اِنَّا لَمُغْرَمُوْنَ ۟ۙ

ನಮ್ಮ ಮೇಲೆ ದಿವಾಳಿತನವೇ ಎರಗಿಬಿಟ್ಟಿತು. info
التفاسير:

external-link copy
67 : 56

بَلْ نَحْنُ مَحْرُوْمُوْنَ ۟

ಅಲ್ಲ, ನಾವು ವಂಚಿತರಾಗಿ ಬಿಟ್ಟೆವು. info
التفاسير:

external-link copy
68 : 56

اَفَرَءَیْتُمُ الْمَآءَ الَّذِیْ تَشْرَبُوْنَ ۟ؕ

ನೀವು ಕುಡಿಯುತ್ತಿರುವ ನೀರಿನ ಬಗ್ಗೆ ಯೋಚಿಸಿದ್ದೀರಾ ? info
التفاسير:

external-link copy
69 : 56

ءَاَنْتُمْ اَنْزَلْتُمُوْهُ مِنَ الْمُزْنِ اَمْ نَحْنُ الْمُنْزِلُوْنَ ۟

ಅದನ್ನು ಮೋಡಗಳಿಂದ ಸುರಿಸುತ್ತಿರುವವರು ನೀವೋ ? ಅಥವ ಸುರಿಸುವವರು ನಾವೋ ? info
التفاسير:

external-link copy
70 : 56

لَوْ نَشَآءُ جَعَلْنٰهُ اُجَاجًا فَلَوْلَا تَشْكُرُوْنَ ۟

ನಾವು ಇಚ್ಛಿಸುತ್ತಿದ್ದರೆ ಅದನ್ನು ಕಡು ಉಪ್ಪನ್ನಾಗಿ ಮಾಡುತ್ತಿದ್ದೆವು, ಹಾಗಿದ್ದೂ ನೀವು ಕೃತಜ್ಞತೆ ಸಲ್ಲಿಸುವುದಿಲ್ಲವೇ? info
التفاسير:

external-link copy
71 : 56

اَفَرَءَیْتُمُ النَّارَ الَّتِیْ تُوْرُوْنَ ۟ؕ

ನೀವು ಉರಿಸುತ್ತಿರುವ ಬೆಂಕಿಯ ಕುರಿತು ಯೋಚಿಸಿದ್ದೀರಾ ? info
التفاسير:

external-link copy
72 : 56

ءَاَنْتُمْ اَنْشَاْتُمْ شَجَرَتَهَاۤ اَمْ نَحْنُ الْمُنْشِـُٔوْنَ ۟

ಅದರ ಮರವನ್ನು ಸೃಷ್ಟಿಸುವವರು ನೀವೋ ? ಅಥವ ಅದನ್ನು ಸೃಷ್ಟಿಸುವವರು ನಾವೋ ? info
التفاسير:

external-link copy
73 : 56

نَحْنُ جَعَلْنٰهَا تَذْكِرَةً وَّمَتَاعًا لِّلْمُقْوِیْنَ ۟ۚ

ನಾವು ಆ ಮರವನ್ನು ಉಪದೇಶಕ್ಕಿರುವ ಮಾರ್ಗ ಹಾಗು ಯಾತ್ರಿಕರ ಅನುಕೂಲದ ವಸ್ತುವನ್ನಾಗಿ ಮಾಡಿದ್ದೇವೆ. info
التفاسير:

external-link copy
74 : 56

فَسَبِّحْ بِاسْمِ رَبِّكَ الْعَظِیْمِ ۟

(ಓ ಪೈಗಂಬರರೇ) ಆದ್ದರಿಂದ ನೀವು ಮಹಾನನಾದ ನಿಮ್ಮ ಪ್ರಭುವಿನ ನಾಮದ ಪಾವಿತ್ರö್ಯವನ್ನು ಕೊಂಡಾಡಿರಿ. info
التفاسير:

external-link copy
75 : 56

فَلَاۤ اُقْسِمُ بِمَوٰقِعِ النُّجُوْمِ ۟ۙ

ನಾನು ನಕ್ಷತ್ರಗಳ ಪತನದ ಆಣೆ ಹಾಕುತ್ತೇನೆ. info
التفاسير:

external-link copy
76 : 56

وَاِنَّهٗ لَقَسَمٌ لَّوْ تَعْلَمُوْنَ عَظِیْمٌ ۟ۙ

ನೀವು ಅರಿಯುವವರಾಗಿದ್ದರೆ ಇದೊಂದು ಮಹಾ ಆಣೆಯಾಗಿದೆ. info
التفاسير: