আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
146 : 6

وَعَلَی الَّذِیْنَ هَادُوْا حَرَّمْنَا كُلَّ ذِیْ ظُفُرٍ ۚ— وَمِنَ الْبَقَرِ وَالْغَنَمِ حَرَّمْنَا عَلَیْهِمْ شُحُوْمَهُمَاۤ اِلَّا مَا حَمَلَتْ ظُهُوْرُهُمَاۤ اَوِ الْحَوَایَاۤ اَوْ مَا اخْتَلَطَ بِعَظْمٍ ؕ— ذٰلِكَ جَزَیْنٰهُمْ بِبَغْیِهِمْ ۖؗ— وَاِنَّا لَصٰدِقُوْنَ ۟

ಮತ್ತು ನಾವು ಯಹೂದರ ಮೇಲೆ ಉಗುರುಳ್ಳ ಎಲ್ಲಾ ಪ್ರಾಣಿಗಳನ್ನು ನಿಷಿದ್ಧಗೊಳಿಸಿದ್ದೆವು. ಹಸು, ಆಡು ಮುಂತಾದವುಗಳ ಕೊಬ್ಬುಗಳನ್ನು ನಾವು ಅವರ ಮೇಲೆ ನಿಷಿದ್ಧಗೊಳಿಸಿದ್ದೆವು. ಆದರೆ ಅವುಗಳ ಬೆನ್ನಿನ ಮೇಲಿರುವ ಅಥವಾ ಕರುಳಿನಲ್ಲಿರುವ ಅಥವಾ ಮೂಳೆಗಳಿಗೆ ಅಂಟಿಕೊAಡಿರುವುದರ ಹೊರತು. ಅವರ ದುಷ್ಟತನದ ನಿಮಿತ್ತ ನಾವು ಅವರಿಗೆ ಈ ಶಿಕ್ಷೆಯನ್ನು ನೀಡಿದೆವು. ಮತ್ತು ಖಂಡಿತವಾಗಿಯು ನಾವು ಸತ್ಯವಂತರಾಗಿದ್ದೇವೆ. info
التفاسير: