আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
160 : 6

مَنْ جَآءَ بِالْحَسَنَةِ فَلَهٗ عَشْرُ اَمْثَالِهَا ۚ— وَمَنْ جَآءَ بِالسَّیِّئَةِ فَلَا یُجْزٰۤی اِلَّا مِثْلَهَا وَهُمْ لَا یُظْلَمُوْنَ ۟

ಯಾರು ಒಳಿತು ಮಾಡುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಕೆಡುಕನ್ನು ಮಾಡುತ್ತಾನೋ ಅವನಿಗೆ ಅದರಷ್ಟೇ ಶಿಕ್ಷೆಯು ಸಿಗುವುದು ಮತ್ತು ಅವರ ಮೇಲೆ ಅನ್ಯಾಯವೆಸಗಲಾರದು. info
التفاسير: