আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
96 : 6

فَالِقُ الْاِصْبَاحِ ۚ— وَجَعَلَ الَّیْلَ سَكَنًا وَّالشَّمْسَ وَالْقَمَرَ حُسْبَانًا ؕ— ذٰلِكَ تَقْدِیْرُ الْعَزِیْزِ الْعَلِیْمِ ۟

ಅವನು ಪ್ರಭಾತವನ್ನು ಹೊರತರುವವನಾಗಿದ್ದಾನೆ. ರಾತ್ರಿಯನ್ನು ಅವನು ವಿಶ್ರಾಂತಿಗಾಗಿ ಮಾಡಿದನು ಮತ್ತು ಸೂರ್ಯ, ಚಂದ್ರರನ್ನು ಕಾಲಗಣನೆಗಾಗಿ ನಿಶ್ಚಯಿಸಿರುವನು. ಇದು ಪ್ರತಾಪಶಾಲಿಯು, ಮಹಾಜ್ಞಾನಿಯು ಆದವನ ವ್ಯವಸ್ಥೆಯಾಗಿದೆ. info
التفاسير: