আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
4 : 62

ذٰلِكَ فَضْلُ اللّٰهِ یُؤْتِیْهِ مَنْ یَّشَآءُ ؕ— وَاللّٰهُ ذُو الْفَضْلِ الْعَظِیْمِ ۟

ಇದು ಅಲ್ಲಾಹನ ಅನುಗ್ರಹವಾಗಿದೆ. ತಾನಿಚ್ಛಿಸುವವರಿಗೆ ಇದನ್ನು ಅವನು ದಯಪಾಲಿಸುತ್ತಾನೆ. ಮತ್ತು ಅಲ್ಲಾಹನು ಮಹಾ ಅನುಗ್ರಹದಾತನಾಗಿದ್ದಾನೆ. info
التفاسير: