আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
7 : 62

وَلَا یَتَمَنَّوْنَهٗۤ اَبَدًا بِمَا قَدَّمَتْ اَیْدِیْهِمْ ؕ— وَاللّٰهُ عَلِیْمٌۢ بِالظّٰلِمِیْنَ ۟

ಅವರ ಕೈಗಳು ಮುಂಗಡವಾಗಿ ಮಾಡಿದ ದುಷ್ರ‍್ಮಗಳ ಕಾರಣವಾಗಿ ಅವರು ಎಂದಿಗೂ ಮರಣವನ್ನು ಆಶಿಸಲಾರರು. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು. info
التفاسير: