আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
130 : 7

وَلَقَدْ اَخَذْنَاۤ اٰلَ فِرْعَوْنَ بِالسِّنِیْنَ وَنَقْصٍ مِّنَ الثَّمَرٰتِ لَعَلَّهُمْ یَذَّكَّرُوْنَ ۟

ಮತ್ತು ನಾವು ಫಿರ್‌ಔನನ ಜನರನ್ನು ಬರಗಾಲದಿಂದಲೂ, ಫಲಬೆಳೆಗಳ ಕೊರತೆಯಿಂದಲೂ ಪರೀಕ್ಷಿಸಿದೆವು; ಇದು ಅವರು ಉಪದೇಶ ಸ್ವೀಕರಿಸಲೆಂದಾಗಿತ್ತು. info
التفاسير: