আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
3 : 7

اِتَّبِعُوْا مَاۤ اُنْزِلَ اِلَیْكُمْ مِّنْ رَّبِّكُمْ وَلَا تَتَّبِعُوْا مِنْ دُوْنِهٖۤ اَوْلِیَآءَ ؕ— قَلِیْلًا مَّا تَذَكَّرُوْنَ ۟

ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಳಿಸಲಾಗುವುದನ್ನು ನೀವು ಅನುಸರಿಸಿರಿ. ಅವನ ಹೊರತು ಇತರ ಮಿಥ್ಯ ನಾಯಕರನ್ನು ಅನುಸರಿಸಬೇಡಿರಿ. ನೀವು ಉಪದೇಶವನ್ನು ಅಲ್ಪವೇ ಸ್ವೀಕರಿಸುತ್ತೀರಿ. info
التفاسير: