আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
6 : 72

وَّاَنَّهٗ كَانَ رِجَالٌ مِّنَ الْاِنْسِ یَعُوْذُوْنَ بِرِجَالٍ مِّنَ الْجِنِّ فَزَادُوْهُمْ رَهَقًا ۟ۙ

ಮನುಷ್ಯರ ಪೈಕಿ ಕೆಲವರು ಯಕ್ಷಗಳ ಪೈಕಿ ಕೆಲವರೊಂದಿಗೆ ಅಭಯ ಬೇಡುತ್ತಿದ್ದರು, ಹೀಗೆ ಅವರು ಯಕ್ಷಗಳ ಅತಿರೇಕವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟರು. info
التفاسير: