আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

পৃষ্ঠা নং:close

external-link copy
20 : 77

اَلَمْ نَخْلُقْكُّمْ مِّنْ مَّآءٍ مَّهِیْنٍ ۟ۙ

ಏನು ನಾವು ನಿಮಗೆ ತುಚ್ಛ ದ್ರವದಿಂದ ಸೃಷ್ಟಿಸಲಿಲ್ಲವೇ ? info
التفاسير:

external-link copy
21 : 77

فَجَعَلْنٰهُ فِیْ قَرَارٍ مَّكِیْنٍ ۟ۙ

ತರುವಾಯ ನಾವು ಅದನ್ನು ಸುರಕ್ಷಿತ ಸ್ಥಳದಲ್ಲಿಟ್ಟೆವು. info
التفاسير:

external-link copy
22 : 77

اِلٰی قَدَرٍ مَّعْلُوْمٍ ۟ۙ

ಒಂದು ನಿಶ್ಚಿತಾವಧಿಯವರೆಗೆ. info
التفاسير:

external-link copy
23 : 77

فَقَدَرْنَا ۖۗ— فَنِعْمَ الْقٰدِرُوْنَ ۟

ನಂತರ ನಾವು (ಅವನ ಅಂಗಗಳ) ಪರಿಮಾಣ ನಿಶ್ಚಯಿಸಿದೆವು ಮತ್ತು ನಾವು ಅದೆಷ್ಟು ಚೆನ್ನಾಗಿ ಪರಿಮಾಣವನ್ನು ನಿಶ್ಚಯಿಸುವವರಾಗಿರುವೆವು. info
التفاسير:

external-link copy
24 : 77

وَیْلٌ یَّوْمَىِٕذٍ لِّلْمُكَذِّبِیْنَ ۟

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
25 : 77

اَلَمْ نَجْعَلِ الْاَرْضَ كِفَاتًا ۟ۙ

ನಾವು ಭೂಮಿಯನ್ನು ಒಟ್ಟುಗೂಡಿಸುವುದನ್ನಾಗಿ ಮಾಡಲಿಲ್ಲವೇ? info
التفاسير:

external-link copy
26 : 77

اَحْیَآءً وَّاَمْوَاتًا ۟ۙ

ಜೀವಂತರನ್ನೂ ಮೃತರನ್ನೂ? info
التفاسير:

external-link copy
27 : 77

وَّجَعَلْنَا فِیْهَا رَوَاسِیَ شٰمِخٰتٍ وَّاَسْقَیْنٰكُمْ مَّآءً فُرَاتًا ۟ؕ

ನಾವು ಅದರಲ್ಲಿ ಎತ್ತರವಾದ ರ‍್ವತಗಳನ್ನಿರಿಸಿದೆವು ಮತ್ತು ನಿಮಗೆ ಸಿಹಿ ನೀರನ್ನು ಕುಡಿಯಲು ನೀಡಿದೆವು. info
التفاسير:

external-link copy
28 : 77

وَیْلٌ یَّوْمَىِٕذٍ لِّلْمُكَذِّبِیْنَ ۟

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
29 : 77

اِنْطَلِقُوْۤا اِلٰی مَا كُنْتُمْ بِهٖ تُكَذِّبُوْنَ ۟ۚ

(ಸತ್ಯನಿಷೇಧಿಗಳೊಡನೆ ಹೇಳಲಾಗುವುದು) ನೀವು ಯಾವುದನ್ನು ಸುಳ್ಳಾಗಿಸುತ್ತಿದ್ದಿರೋ ಆ ನರಕದತ್ತ ನಡೆಯಿರಿ. info
التفاسير:

external-link copy
30 : 77

اِنْطَلِقُوْۤا اِلٰی ظِلٍّ ذِیْ ثَلٰثِ شُعَبٍ ۟ۙ

ನರಕದ ಹೊಗೆಯ ಮೂರು ಶಾಖೆಗಳಿರುವ ನೆರಳಿನೆಡೆಗೆ ನಡೆಯಿರಿ. info
التفاسير:

external-link copy
31 : 77

لَّا ظَلِیْلٍ وَّلَا یُغْنِیْ مِنَ اللَّهَبِ ۟ؕ

ಆ ನೆರಳು ತಂಪನ್ನೂ ನೀಡಲಾರದು ಮತ್ತು ಅಗ್ನಿಜ್ವಾಲೆಯಿಂದಲೂ ರಕ್ಷಿಸಲಾರದು. info
التفاسير:

external-link copy
32 : 77

اِنَّهَا تَرْمِیْ بِشَرَرٍ كَالْقَصْرِ ۟ۚ

ಖಂಡಿತವಾಗಿಯೂ ಆ ನರಕಾಗ್ನಿಯು ದೊಡ್ಡ ದೊಡ್ಡ ಭವನಗಳಂತಿರುವ ಕಿಡಿಗಳನ್ನು ಹಾರಿಸುತ್ತಿರುವುದು. info
التفاسير:

external-link copy
33 : 77

كَاَنَّهٗ جِمٰلَتٌ صُفْرٌ ۟ؕ

ಅವು ಬಿದ್ದು ಹಳದಿ ರ‍್ಣದ ಒಂಟೆಗಳಂತಿರುವುವು. info
التفاسير:

external-link copy
34 : 77

وَیْلٌ یَّوْمَىِٕذٍ لِّلْمُكَذِّبِیْنَ ۟

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
35 : 77

هٰذَا یَوْمُ لَا یَنْطِقُوْنَ ۟ۙ

ಅದು ಅವರು ಮಾತನಾಡಲಾಗದ ದಿನವಾಗಿದೆ. info
التفاسير:

external-link copy
36 : 77

وَلَا یُؤْذَنُ لَهُمْ فَیَعْتَذِرُوْنَ ۟

ಅಂದು ನೆಪಗಳನ್ನು ಒಡ್ಡಲೂ ಅವರಿಗೆ ಅನುಮತಿ ನೀಡಲಾಗದು. info
التفاسير:

external-link copy
37 : 77

وَیْلٌ یَّوْمَىِٕذٍ لِّلْمُكَذِّبِیْنَ ۟

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
38 : 77

هٰذَا یَوْمُ الْفَصْلِ ۚ— جَمَعْنٰكُمْ وَالْاَوَّلِیْنَ ۟

ಇದುವೇ ತರ‍್ಪಿನ ದಿನ. ನಾವು ನಿಮ್ಮನ್ನು ಮತ್ತು ಪರ‍್ವಿಕರನ್ನು ಒಟ್ಟುಗೂಡಿಸಿದ್ದೇವೆ info
التفاسير:

external-link copy
39 : 77

فَاِنْ كَانَ لَكُمْ كَیْدٌ فَكِیْدُوْنِ ۟

ನಿಮ್ಮ ಬಳಿ ತಂತ್ರವೇನಾದರೂ ಇದ್ದರೆ ನನ್ನ ಮೇಲೆ ಪ್ರಯೋಗಿಸಿರಿ. info
التفاسير:

external-link copy
40 : 77

وَیْلٌ یَّوْمَىِٕذٍ لِّلْمُكَذِّبِیْنَ ۟۠

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
41 : 77

اِنَّ الْمُتَّقِیْنَ فِیْ ظِلٰلٍ وَّعُیُوْنٍ ۟ۙ

ನಿಸ್ಸಂದೇಹವಾಗಿಯೂ ಭಯ ಭಕ್ತಿಯುಳ್ಳವರು ತಂಪು ನೆರಳುಗಳಲ್ಲಿಯೂ ಮತ್ತು ಹರಿಯುವ ಚಿಲುಮೆಗಳಲ್ಲಿರುವರು. info
التفاسير:

external-link copy
42 : 77

وَّفَوَاكِهَ مِمَّا یَشْتَهُوْنَ ۟ؕ

ಅವರು ಬಯಸುವಂತಹ ಫಲಗಳಲ್ಲಿ. info
التفاسير:

external-link copy
43 : 77

كُلُوْا وَاشْرَبُوْا هَنِیْٓـًٔا بِمَا كُنْتُمْ تَعْمَلُوْنَ ۟

(ಹೇಳಲಾಗುವುದು) ನೀವು ಮಾಡುತ್ತಿದ್ದ ರ‍್ಮಗಳ ಫಲವಾಗಿ ಸಂತಸದೊಂದಿಗೆ ತಿನ್ನಿರಿ ಮತ್ತು ಕುಡಿಯಿರಿ. info
التفاسير:

external-link copy
44 : 77

اِنَّا كَذٰلِكَ نَجْزِی الْمُحْسِنِیْنَ ۟

ಖಂಡಿತವಾಗಿಯೂ ನಾವು ಸದಾಚಾರಿಗಳಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ. info
التفاسير:

external-link copy
45 : 77

وَیْلٌ یَّوْمَىِٕذٍ لِّلْمُكَذِّبِیْنَ ۟

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
46 : 77

كُلُوْا وَتَمَتَّعُوْا قَلِیْلًا اِنَّكُمْ مُّجْرِمُوْنَ ۟

. (ಓ ಸುಳ್ಳಾಗಿಸುವವರೇ) ನೀವು ಸ್ವಲ್ಪ ಕಾಲ ತಿನ್ನಿರಿ ಕುಡಿಯಿರಿ ಮತ್ತು ಸುಖವನ್ನು ಅನುಭವಿಸಿರಿ. ನಿಸ್ಸಂಶಯವಾಗಿಯೂ ನೀವು ಅಪರಾಧಿಗಳಾಗಿರುವಿರಿ. info
التفاسير:

external-link copy
47 : 77

وَیْلٌ یَّوْمَىِٕذٍ لِّلْمُكَذِّبِیْنَ ۟

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
48 : 77

وَاِذَا قِیْلَ لَهُمُ ارْكَعُوْا لَا یَرْكَعُوْنَ ۟

ಅವರೊಡನೆ ತಲೆಬಾಗಿರಿ ಎಂದಾಗ ಅವರು ತಲೆಬಾಗುವುದಿಲ್ಲ. info
التفاسير:

external-link copy
49 : 77

وَیْلٌ یَّوْمَىِٕذٍ لِّلْمُكَذِّبِیْنَ ۟

ಅಂದು ಸುಳ್ಳಾಗಿಸುವವರಿಗೆ ವಿನಾಶವಿದೆ. info
التفاسير:

external-link copy
50 : 77

فَبِاَیِّ حَدِیْثٍ بَعْدَهٗ یُؤْمِنُوْنَ ۟۠

ಸತ್ಯನಿಷೇಧಿಗಳು ಈ ಕುರ್ಆನಿನ ನಂತರ ಇನ್ನಾವ ವಚನÀದಲ್ಲಿ ವಿಶ್ವಾಸವಿಡುವರು ? info
التفاسير: