আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
52 : 8

كَدَاْبِ اٰلِ فِرْعَوْنَ ۙ— وَالَّذِیْنَ مِنْ قَبْلِهِمْ ؕ— كَفَرُوْا بِاٰیٰتِ اللّٰهِ فَاَخَذَهُمُ اللّٰهُ بِذُنُوْبِهِمْ ؕ— اِنَّ اللّٰهَ قَوِیٌّ شَدِیْدُ الْعِقَابِ ۟

ಇವರ ಸ್ಥಿತಿ ಫಿರ್‌ಔನ್‌ನ ಜನಾಂಗ ಮತ್ತು ಅವರ ಪೂರ್ವಿಕರ ಸ್ಥಿತಿಯಂತೆಯೇ ಅವರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸಿದರು. ಆಗ ಅಲ್ಲಾಹನು ಅವರ ಪಾಪಗಳ ನಿಮಿತ್ತ ಅವರನ್ನು ಹಿಡಿದುಬಿಟ್ಟನು. ಖಂಡಿತವಾಗಿಯು ಅಲ್ಲಾಹನು ಪ್ರಬಲನೂ, ಕಠಿಣವಾಗಿ ಶಿಕ್ಷಿಸುವವನೂ ಆಗಿದ್ದಾನೆ. info
التفاسير: