আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী

external-link copy
3 : 9

وَاَذَانٌ مِّنَ اللّٰهِ وَرَسُوْلِهٖۤ اِلَی النَّاسِ یَوْمَ الْحَجِّ الْاَكْبَرِ اَنَّ اللّٰهَ بَرِیْٓءٌ مِّنَ الْمُشْرِكِیْنَ ۙ۬— وَرَسُوْلُهٗ ؕ— فَاِنْ تُبْتُمْ فَهُوَ خَیْرٌ لَّكُمْ ۚ— وَاِنْ تَوَلَّیْتُمْ فَاعْلَمُوْۤا اَنَّكُمْ غَیْرُ مُعْجِزِی اللّٰهِ ؕ— وَبَشِّرِ الَّذِیْنَ كَفَرُوْا بِعَذَابٍ اَلِیْمٍ ۟ۙ

ಅಲ್ಲಾಹ್ ಮತ್ತು ಅವನ ಸಂದೇಶವಾಹಕರು (ಒಪ್ಪಂದ ಉಲ್ಲಂಘನೆ ಮಾಡಿರುವ) ಬಹುದೇವರಾಧಕರಿಂದ ಹೊಣೆ ಮುಕ್ತರಾಗಿದ್ದಾರೆ ಎಂದು ಅಲ್ಲಾಹ್ ಮತ್ತು ಅವನ ಸಂದೇಶವಾಹಕರ ಕಡೆಯಿಂದ ಜನರಿಗೆ ಮಹಾಹಜ್ಜ್ನ ದಿನ ಸ್ಪಷ್ಟವಾಗಿ ಸಾರಲಾಗುತ್ತಿರುವ ಘೋಷಣೆಯಿದು. ಇನ್ನು ನೀವು ಪಶ್ಚಾತ್ತಾಪ ಪಟ್ಟರೆ ಅದು ನಿಮ್ಮ ಪಾಲಿಗೆ ಅತ್ಯತ್ತಮವಾಗಿದೆ. ಮತ್ತು ನೀವು ವಿಮುಖರಾಗುವುದಾದರೆ ಅಲ್ಲಾಹನನ್ನು ಪರಾಭವ ಗೊಳಿಸಲು ನಿಮಗೆ ಸಾಧ್ಯವಿಲ್ಲವೆಂಬುದನ್ನು ಅರಿತುಕೊಳ್ಳಿರಿ ಮತ್ತು ಓ ಪೈಗಂಬರರೇ ಸತ್ಯನಿಷೇಧಿಗಳಿಗೆ ವೇದನಾಜನಕವಾದ ಶಿಕ್ಷೆಯ ಶುಭವಾರ್ತೆಯನ್ನು ತಿಳಿಸಿರಿ. info
التفاسير: