আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
66 : 10

اَلَاۤ اِنَّ لِلّٰهِ مَنْ فِی السَّمٰوٰتِ وَمَنْ فِی الْاَرْضِ ؕ— وَمَا یَتَّبِعُ الَّذِیْنَ یَدْعُوْنَ مِنْ دُوْنِ اللّٰهِ شُرَكَآءَ ؕ— اِنْ یَّتَّبِعُوْنَ اِلَّا الظَّنَّ وَاِنْ هُمْ اِلَّا یَخْرُصُوْنَ ۟

ತಿಳಿಯಿರಿ! ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಅಲ್ಲಾಹನಿಗೆ ಸೇರಿದವರು. ಅಲ್ಲಾಹನ ಬಿಟ್ಟು ಅವನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದ ದೇವರುಗಳನ್ನು ಕರೆದು ಪ್ರಾರ್ಥಿಸುವವರು ಏನನ್ನು ಹಿಂಬಾಲಿಸುತ್ತಾರೆ? ಅವರು ಕೇವಲ ಊಹಾ-ಪೋಹಗಳನ್ನು ಮಾತ್ರ ಹಿಂಬಾಲಿಸುತ್ತಾರೆ. ಅವರು ಸುಳ್ಳನ್ನು ಮಾತ್ರ ಆರೋಪಿಸುತ್ತಾರೆ. info
التفاسير: