আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
68 : 10

قَالُوا اتَّخَذَ اللّٰهُ وَلَدًا سُبْحٰنَهٗ ؕ— هُوَ الْغَنِیُّ ؕ— لَهٗ مَا فِی السَّمٰوٰتِ وَمَا فِی الْاَرْضِ ؕ— اِنْ عِنْدَكُمْ مِّنْ سُلْطٰنٍ بِهٰذَا ؕ— اَتَقُوْلُوْنَ عَلَی اللّٰهِ مَا لَا تَعْلَمُوْنَ ۟

ಅವರು ಹೇಳಿದರು: “ಅಲ್ಲಾಹನಿಗೆ ಮಕ್ಕಳಿದ್ದಾರೆ.” ಅವನು ಪರಮ ಪರಿಶುದ್ಧನು. ಅವನಿಗೆ ಯಾರ ಅಗತ್ಯವೂ ಇಲ್ಲ. ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಹೀಗೆ ಹೇಳಲು ನಿಮ್ಮ ಬಳಿ ಏನಾದರೂ ಸಾಕ್ಷ್ಯಾಧಾರವಿದೆಯೇ? ನಿಮಗೆ ಗೊತ್ತಿಲ್ಲದ ವಿಷಯಗಳನ್ನು ನೀವು ಅಲ್ಲಾಹನ ಮೇಲೆ ಆರೋಪಿಸುತ್ತೀರಾ? info
التفاسير: