আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
85 : 11

وَیٰقَوْمِ اَوْفُوا الْمِكْیَالَ وَالْمِیْزَانَ بِالْقِسْطِ وَلَا تَبْخَسُوا النَّاسَ اَشْیَآءَهُمْ وَلَا تَعْثَوْا فِی الْاَرْضِ مُفْسِدِیْنَ ۟

ಓ ನನ್ನ ಜನರೇ! ಅಳತೆ ಮತ್ತು ತೂಕವನ್ನು ನ್ಯಾಯವಾದ ರೀತಿಯಲ್ಲಿ ಪೂರ್ಣಗೊಳಿಸಿರಿ. ಜನರಿಗೆ ಅವರ ವಸ್ತುಗಳನ್ನು ಕಡಿಮೆ ಮಾಡಬೇಡಿ. ಕಿಡಿಗೇಡಿತನ ಮಾಡುತ್ತಾ ಭೂಮಿಯಲ್ಲಿ ಅಲೆಯಬೇಡಿ. info
التفاسير: