আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
64 : 12

قَالَ هَلْ اٰمَنُكُمْ عَلَیْهِ اِلَّا كَمَاۤ اَمِنْتُكُمْ عَلٰۤی اَخِیْهِ مِنْ قَبْلُ ؕ— فَاللّٰهُ خَیْرٌ حٰفِظًا ۪— وَّهُوَ اَرْحَمُ الرّٰحِمِیْنَ ۟

ತಂದೆ ಹೇಳಿದರು: “ಇದಕ್ಕೆ ಮೊದಲು ಇವನ ಅಣ್ಣನ (ಯೂಸುಫನ) ವಿಷಯದಲ್ಲಿ ನಾನು ನಿಮ್ಮನ್ನು ನಂಬಿದಂತೆಯೇ ಹೊರತು ಇವನ ವಿಷಯದಲ್ಲಿ ನಿಮ್ಮನ್ನು ನಂಬಲಾದೀತೇ? ಅಲ್ಲಾಹನೇ ಅತ್ಯುತ್ತಮ ರಕ್ಷಕ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ.” info
التفاسير: