আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
45 : 16

اَفَاَمِنَ الَّذِیْنَ مَكَرُوا السَّیِّاٰتِ اَنْ یَّخْسِفَ اللّٰهُ بِهِمُ الْاَرْضَ اَوْ یَاْتِیَهُمُ الْعَذَابُ مِنْ حَیْثُ لَا یَشْعُرُوْنَ ۟ۙ

ಕೆಟ್ಟ ಪಿತೂರಿಗಳನ್ನು ಮಾಡುವವರು—ಅವರನ್ನು ಅಲ್ಲಾಹು ಭೂಮಿಯಲ್ಲಿ ಹುದುಗಿಸಿ ಬಿಡಲಾರನು ಅಥವಾ ಅವರು ನಿರೀಕ್ಷಿಸದ ಕಡೆಯಿಂದ ಅವರಿಗೆ ಶಿಕ್ಷೆಯು ಬಂದೆರಗಲಾರದು ಎಂದು ನಿರ್ಭಯರಾಗಿದ್ದಾರೆಯೇ? info
التفاسير: