আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
69 : 20

وَاَلْقِ مَا فِیْ یَمِیْنِكَ تَلْقَفْ مَا صَنَعُوْا ؕ— اِنَّمَا صَنَعُوْا كَیْدُ سٰحِرٍ ؕ— وَلَا یُفْلِحُ السَّاحِرُ حَیْثُ اَتٰی ۟

ನಿಮ್ಮ ಬಲಗೈಯ್ಯಲ್ಲಿರುವುದನ್ನು (ಕೋಲನ್ನು) ಎಸೆಯಿರಿ. ಅವರು ನಿರ್ಮಿಸಿದ ಎಲ್ಲವನ್ನೂ ಅದು ನುಂಗಿ ಬಿಡುವುದು. ಅವರು ಮಾಡಿರುವುದು ಮಾಟಗಾರರು ಮಾಡುವ ಕಣ್ಕಟ್ಟು ವಿದ್ಯೆಯಾಗಿದೆ. ಮಾಟಗಾರರು ಎಲ್ಲೇ ಹೋದರೂ ಯಶಸ್ವಿಯಾಗುವುದಿಲ್ಲ.” info
التفاسير: