আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
52 : 33

لَا یَحِلُّ لَكَ النِّسَآءُ مِنْ بَعْدُ وَلَاۤ اَنْ تَبَدَّلَ بِهِنَّ مِنْ اَزْوَاجٍ وَّلَوْ اَعْجَبَكَ حُسْنُهُنَّ اِلَّا مَا مَلَكَتْ یَمِیْنُكَ ؕ— وَكَانَ اللّٰهُ عَلٰی كُلِّ شَیْءٍ رَّقِیْبًا ۟۠

ಇನ್ನು ಮುಂದೆ ಬೇರೆ ಸ್ತ್ರೀಯರನ್ನು ವಿವಾಹವಾಗುವುದು ನಿಮಗೆ ಧರ್ಮಸಮ್ಮತವಲ್ಲ. ಅದೇ ರೀತಿ ಇವರ ಬದಲಿಗೆ ಬೇರೆಯವರನ್ನು ವಿವಾಹವಾಗುವುದು ಕೂಡ ನಿಮಗೆ ಧರ್ಮಸಮ್ಮತವಲ್ಲ. ಅವರ ಅಂದವು ನಿಮ್ಮನ್ನು ಮಂತ್ರಮುಗ್ಧಗೊಳಿಸಿದರೂ ಸಹ. ಆದರೆ ನಿಮ್ಮ ಗುಲಾಮಸ್ತ್ರೀಯರ ಹೊರತು. ಅಲ್ಲಾಹು ಎಲ್ಲ ವಿಷಯಗಳನ್ನೂ ಗಮನಿಸುವವನಾಗಿದ್ದಾನೆ. info
التفاسير: