আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
54 : 33

اِنْ تُبْدُوْا شَیْـًٔا اَوْ تُخْفُوْهُ فَاِنَّ اللّٰهَ كَانَ بِكُلِّ شَیْءٍ عَلِیْمًا ۟

ನೀವು ಯಾವುದೇ ವಿಷಯವನ್ನು ಬಹಿರಂಗಪಡಿಸಿದರೂ ಅಥವಾ ಅಡಗಿಸಿಟ್ಟರೂ—ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ. info
التفاسير: