আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
44 : 4

اَلَمْ تَرَ اِلَی الَّذِیْنَ اُوْتُوْا نَصِیْبًا مِّنَ الْكِتٰبِ یَشْتَرُوْنَ الضَّلٰلَةَ وَیُرِیْدُوْنَ اَنْ تَضِلُّوا السَّبِیْلَ ۟ؕ

ಗ್ರಂಥದಿಂದ ಒಂದು ಪಾಲು ನೀಡಲಾದವರನ್ನು ನೀವು ನೋಡಿಲ್ಲವೇ? ಅವರು ದುರ್ಮಾರ್ಗವನ್ನು ಖರೀದಿಸುತ್ತಾರೆ ಮತ್ತು ನೀವು ನೇರಮಾರ್ಗದಿಂದ ತಪ್ಪಿಹೋಗಬೇಕೆಂದು ಬಯಸುತ್ತಾರೆ. info
التفاسير: