আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
71 : 4

یٰۤاَیُّهَا الَّذِیْنَ اٰمَنُوْا خُذُوْا حِذْرَكُمْ فَانْفِرُوْا ثُبَاتٍ اَوِ انْفِرُوْا جَمِیْعًا ۟

ಓ ಸತ್ಯವಿಶ್ವಾಸಿಗಳೇ! ನೀವು ಜಾಗರೂಕರಾಗಿರಿ ಮತ್ತು ಸಣ್ಣ ಗುಂಪುಗಳಾಗಿ ಅಥವಾ ಎಲ್ಲರೂ ಒಟ್ಟಾಗಿ ಯುದ್ಧಕ್ಕೆ ಹೊರಡಿರಿ. info
التفاسير: