আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
20 : 41

حَتّٰۤی اِذَا مَا جَآءُوْهَا شَهِدَ عَلَیْهِمْ سَمْعُهُمْ وَاَبْصَارُهُمْ وَجُلُوْدُهُمْ بِمَا كَانُوْا یَعْمَلُوْنَ ۟

ಎಲ್ಲಿಯವರೆಗೆಂದರೆ ಅವರು ನರಕದ ಬಳಿಗೆ ಬಂದಾಗ ಅವರ ಕಿವಿಗಳು, ಕಣ್ಣುಗಳು ಮತ್ತು ಚರ್ಮಗಳು ಅವರ ವಿರುದ್ಧವಾಗಿ ಸಾಕ್ಷಿ ನುಡಿಯುವುವು. info
التفاسير: