আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

পৃষ্ঠা নং:close

external-link copy
50 : 54

وَمَاۤ اَمْرُنَاۤ اِلَّا وَاحِدَةٌ كَلَمْحٍ بِالْبَصَرِ ۟

ನಮ್ಮ ಆಜ್ಞೆಯು ಕಣ್ಣೆವೆಯಿಕ್ಕುವಂತೆ ಒಂದು ಮಾತು ಮಾತ್ರವಾಗಿದೆ. info
التفاسير:

external-link copy
51 : 54

وَلَقَدْ اَهْلَكْنَاۤ اَشْیَاعَكُمْ فَهَلْ مِنْ مُّدَّكِرٍ ۟

ನಾವು ನಿಮ್ಮಂತಹ ಅನೇಕರನ್ನು ನಾಶ ಮಾಡಿದ್ದೇವೆ. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ? info
التفاسير:

external-link copy
52 : 54

وَكُلُّ شَیْءٍ فَعَلُوْهُ فِی الزُّبُرِ ۟

ಅವರು ಮಾಡಿದ ಕರ್ಮಗಳೆಲ್ಲವೂ ಕರ್ಮಪುಸ್ತಕಗಳಲ್ಲಿವೆ. info
التفاسير:

external-link copy
53 : 54

وَكُلُّ صَغِیْرٍ وَّكَبِیْرٍ مُّسْتَطَرٌ ۟

ಚಿಕ್ಕ ಮತ್ತು ದೊಡ್ಡದಾದ ಎಲ್ಲವನ್ನೂ ನಮೂದಿಸಲಾಗಿದೆ. info
التفاسير:

external-link copy
54 : 54

اِنَّ الْمُتَّقِیْنَ فِیْ جَنّٰتٍ وَّنَهَرٍ ۟ۙ

ನಿಶ್ಚಯವಾಗಿಯೂ ದೇವಭಯವುಳ್ಳವರು ಸ್ವರ್ಗೋದ್ಯಾನಗಳಲ್ಲಿ ಮತ್ತು ನದಿಗಳಲ್ಲಿರುವರು. info
التفاسير:

external-link copy
55 : 54

فِیْ مَقْعَدِ صِدْقٍ عِنْدَ مَلِیْكٍ مُّقْتَدِرٍ ۟۠

ಗೌರವದ ಆಸನದಲ್ಲಿ, ಬಲಿಷ್ಠ ಸಾಮ್ರಾಟನ ಬಳಿಯಲ್ಲಿ. info
التفاسير: