আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
104 : 7

وَقَالَ مُوْسٰی یٰفِرْعَوْنُ اِنِّیْ رَسُوْلٌ مِّنْ رَّبِّ الْعٰلَمِیْنَ ۟ۙ

ಮೂಸಾ ಹೇಳಿದರು: “ಓ ಫರೋಹ! ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ. info
التفاسير: