আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
29 : 8

یٰۤاَیُّهَا الَّذِیْنَ اٰمَنُوْۤا اِنْ تَتَّقُوا اللّٰهَ یَجْعَلْ لَّكُمْ فُرْقَانًا وَّیُكَفِّرْ عَنْكُمْ سَیِّاٰتِكُمْ وَیَغْفِرْ لَكُمْ ؕ— وَاللّٰهُ ذُو الْفَضْلِ الْعَظِیْمِ ۟

ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡುವುದಾದರೆ ಅವನು ನಿಮಗೆ ಸತ್ಯಾಸತ್ಯವನ್ನು ವಿವೇಚಿಸಿ ತಿಳಿಯುವ ಶಕ್ತಿಯನ್ನು ನೀಡುವನು. ಅವನು ನಿಮ್ಮ ಪಾಪಗಳನ್ನು ಅಳಿಸುವನು ಮತ್ತು ನಿಮ್ಮನ್ನು ಕ್ಷಮಿಸುವನು. ಅಲ್ಲಾಹು ಮಹಾ ಔದಾರ್ಯದ ಒಡೆಯನಾಗಿದ್ದಾನೆ. info
التفاسير: