আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
30 : 8

وَاِذْ یَمْكُرُ بِكَ الَّذِیْنَ كَفَرُوْا لِیُثْبِتُوْكَ اَوْ یَقْتُلُوْكَ اَوْ یُخْرِجُوْكَ ؕ— وَیَمْكُرُوْنَ وَیَمْكُرُ اللّٰهُ ؕ— وَاللّٰهُ خَیْرُ الْمٰكِرِیْنَ ۟

ಸತ್ಯನಿಷೇಧಿಗಳು ನಿಮ್ಮನ್ನು ಸೆರೆ ಹಿಡಿಯಲು ಅಥವಾ ಕೊಲ್ಲಲು ಅಥವಾ ಊರಿನಿಂದ ಓಡಿಸಲು ಸಂಚು ರೂಪಿಸುತ್ತಿದ್ದ ಸಂದರ್ಭ. ಅವರು ಸಂಚು ರೂಪಿಸುತ್ತಾರೆ. ಅಲ್ಲಾಹು ಕೂಡ ಸಂಚು ರೂಪಿಸುತ್ತಾನೆ. ಸಂಚು ರೂಪಿಸುವುದರಲ್ಲಿ ಅಲ್ಲಾಹು ಅತಿಶ್ರೇಷ್ಠನಾಗಿದ್ದಾನೆ. info
التفاسير: