আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
32 : 8

وَاِذْ قَالُوا اللّٰهُمَّ اِنْ كَانَ هٰذَا هُوَ الْحَقَّ مِنْ عِنْدِكَ فَاَمْطِرْ عَلَیْنَا حِجَارَةً مِّنَ السَّمَآءِ اَوِ ائْتِنَا بِعَذَابٍ اَلِیْمٍ ۟

ಅವರು (ಸತ್ಯನಿಷೇಧಿಗಳು) ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ಅಲ್ಲಾಹ್! ಇದು ನಿನ್ನ ಕಡೆಯ ಸತ್ಯವಾಗಿದ್ದರೆ ನಮ್ಮ ಮೇಲೆ ಆಕಾಶದಿಂದ ಕಲ್ಲಿನ ಮಳೆಯನ್ನು ಸುರಿಸು ಅಥವಾ ನಮಗೆ ಯಾತನಾಮಯ ಶಿಕ್ಷೆಯನ್ನು ನೀಡು.” info
التفاسير: