আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
33 : 8

وَمَا كَانَ اللّٰهُ لِیُعَذِّبَهُمْ وَاَنْتَ فِیْهِمْ ؕ— وَمَا كَانَ اللّٰهُ مُعَذِّبَهُمْ وَهُمْ یَسْتَغْفِرُوْنَ ۟

ನೀವು ಅವರ ನಡುವೆಯಿರುವಾಗ ಅಲ್ಲಾಹು ಅವರನ್ನು ಶಿಕ್ಷಿಸುವುದಿಲ್ಲ. ಅವರು ಕ್ಷಮೆಯಾಚಿಸುತ್ತಿರುವ ತನಕ ಅಲ್ಲಾಹು ಅವರನ್ನು ಶಿಕ್ಷಿಸುವುದಿಲ್ಲ. info
التفاسير: