Qurani Kərimin mənaca tərcüməsi - Kannad dilinə tərcümə - Bəşir Meysuri.

external-link copy
43 : 52

اَمْ لَهُمْ اِلٰهٌ غَیْرُ اللّٰهِ ؕ— سُبْحٰنَ اللّٰهِ عَمَّا یُشْرِكُوْنَ ۟

ಅಥವಾ ಅವರಿಗೆ ಅಲ್ಲಾಹನ ಹೊರತು ಅನ್ಯಆರಾಧ್ಯನಿದ್ದಾನೆಯೇ ? ಅವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅಲ್ಲಾಹನು ಪರಮಪಾವನನು. info
التفاسير: