Qurani Kərimin mənaca tərcüməsi - Kannad dilinə tərcümə - Bəşir Meysuri.

external-link copy
16 : 7

قَالَ فَبِمَاۤ اَغْوَیْتَنِیْ لَاَقْعُدَنَّ لَهُمْ صِرَاطَكَ الْمُسْتَقِیْمَ ۟ۙ

ಆಗ ಅವನು ಹೇಳಿದನು: ನೀನು ನನ್ನನ್ನು ಮಾರ್ಗ ಭ್ರಷ್ಟಗೊಳಿಸಿರುವುದರಿಂದ ನಾನು ಆಣೆ ಹಾಕುತ್ತೇನೆ, ನಿನ್ನ ಋಜುವಾದ ಮಾರ್ಗದಲ್ಲಿ ಮಾನವರಿಗಾಗಿ ಹೊಂಚು ಹಾಕಿ ಕುಳಿತುಕೊಳ್ಳುವೆನು. info
التفاسير: