Qurani Kərimin mənaca tərcüməsi - Kannad dilinə tərcümə - Bəşir Meysuri.

external-link copy
11 : 85

اِنَّ الَّذِیْنَ اٰمَنُوْا وَعَمِلُوا الصّٰلِحٰتِ لَهُمْ جَنّٰتٌ تَجْرِیْ مِنْ تَحْتِهَا الْاَنْهٰرُ ؕ— ذٰلِكَ الْفَوْزُ الْكَبِیْرُ ۟ؕ

ನಿಸ್ಸಂಶಯವಾಗಿಯೂ ಸತ್ಯವಿಶ್ವಾಸವಿರಿಸಿದವರಿಗೆ ಮತ್ತು ಸತ್ರ‍್ಮವೆಸಗಿದವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ರ‍್ಗೋದ್ಯಾನಗಳಿವೆ. ಇದುವೇ ಮಹಾ ವಿಜಯವಾಗಿದೆ. info
التفاسير: