Qurani Kərimin mənaca tərcüməsi - Kannad dilinə tərcümə - Həmzə Batur.

external-link copy
56 : 21

قَالَ بَلْ رَّبُّكُمْ رَبُّ السَّمٰوٰتِ وَالْاَرْضِ الَّذِیْ فَطَرَهُنَّ ۖؗ— وَاَنَا عَلٰی ذٰلِكُمْ مِّنَ الشّٰهِدِیْنَ ۟

ಇಬ್ರಾಹೀಮ್ ಹೇಳಿದರು: “ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅವುಗಳ ಪರಿಪಾಲಕನೇ (ಅಲ್ಲಾಹನೇ) ನಿಮ್ಮ ಪರಿಪಾಲಕ. ನಾನು ಅದಕ್ಕೆ ಸಾಕ್ಷಿಯಾಗಿರುವವರಲ್ಲಿ ಒಬ್ಬನು. info
التفاسير: