Qurani Kərimin mənaca tərcüməsi - Kannad dilinə tərcümə - Həmzə Batur.

external-link copy
51 : 7

الَّذِیْنَ اتَّخَذُوْا دِیْنَهُمْ لَهْوًا وَّلَعِبًا وَّغَرَّتْهُمُ الْحَیٰوةُ الدُّنْیَا ۚ— فَالْیَوْمَ نَنْسٰىهُمْ كَمَا نَسُوْا لِقَآءَ یَوْمِهِمْ هٰذَا ۙ— وَمَا كَانُوْا بِاٰیٰتِنَا یَجْحَدُوْنَ ۟

ಅವರು (ಸತ್ಯನಿಷೇಧಿಗಳು) ಯಾರೆಂದರೆ, ತಮ್ಮ ಧರ್ಮವನ್ನು ಆಟ ಮತ್ತು ಮನೋರಂಜನೆಯಾಗಿ ಸ್ವೀಕರಿಸಿದವರು ಹಾಗೂ ಇಹಲೋಕ ಜೀವನಕ್ಕೆ ಮರುಳಾದವರು.” ಅವರ ಈ ದಿನದ ಭೇಟಿಯನ್ನು ಅವರು ಮರೆತುಬಿಟ್ಟಂತೆ, ಮತ್ತು ಅವರು ನಮ್ಮ ವಚನಗಳನ್ನು ನಿಷೇಧಿಸಿದಂತೆ, ಇಂದು ನಾವು ಕೂಡ ಅವರನ್ನು ಮರೆತುಬಿಡುವೆವು. info
التفاسير: