Qurani Kərimin mənaca tərcüməsi - Kannad dilinə tərcümə - Həmzə Batur.

external-link copy
59 : 7

لَقَدْ اَرْسَلْنَا نُوْحًا اِلٰی قَوْمِهٖ فَقَالَ یٰقَوْمِ اعْبُدُوا اللّٰهَ مَا لَكُمْ مِّنْ اِلٰهٍ غَیْرُهٗ ؕ— اِنِّیْۤ اَخَافُ عَلَیْكُمْ عَذَابَ یَوْمٍ عَظِیْمٍ ۟

ನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ಭಯಾನಕ ದಿನದ ಶಿಕ್ಷೆಯು (ನಿಮ್ಮ ಮೇಲೆರಗಬಹುದೆಂದು) ನಿಶ್ಚಯವಾಗಿಯೂ ನಾನು ಭಯಪಡುತ್ತೇನೆ.” info
التفاسير: