Qurani Kərimin mənaca tərcüməsi - Kannad dilinə tərcümə - Həmzə Batur.

external-link copy
61 : 7

قَالَ یٰقَوْمِ لَیْسَ بِیْ ضَلٰلَةٌ وَّلٰكِنِّیْ رَسُوْلٌ مِّنْ رَّبِّ الْعٰلَمِیْنَ ۟

ನೂಹ್ ಹೇಳಿದರು: “ಓ ನನ್ನ ಜನರೇ! ನಾನು ಯಾವುದೇ ದುರ್ಮಾರ್ಗದಲ್ಲಿಲ್ಲ. ಬದಲಿಗೆ, ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ. info
التفاسير: