Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
65 : 11

فَعَقَرُوْهَا فَقَالَ تَمَتَّعُوْا فِیْ دَارِكُمْ ثَلٰثَةَ اَیَّامٍ ؕ— ذٰلِكَ وَعْدٌ غَیْرُ مَكْذُوْبٍ ۟

ಹಾಗಿದ್ದೂ ಅವರು ಆ ಒಂಟೆಯ ಕಾಲಿನ ಸ್ನಾಯುಗಳನ್ನು ಕತ್ತರಿಸಿಬಿಟ್ಟರು ಆಗ ಸ್ವಾಲಿಹ್ ಹೇಳಿದರು; ಇನ್ನು ನೀವು ನಿಮ್ಮ ಮನೆಗಳಲ್ಲಿ ಕೇವಲ ಮೂರು ದಿನಗಳವರೆಗೆ ಸುಖಭೋಗಗಳನ್ನು ಸವಿಯಿರಿ. ಇದು ಸುಳ್ಳಾಗದಂತಹ ವಾಗ್ದಾನವಾಗಿದೆ. info
التفاسير: