Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
78 : 18

قَالَ هٰذَا فِرَاقُ بَیْنِیْ وَبَیْنِكَ ۚ— سَاُنَبِّئُكَ بِتَاْوِیْلِ مَا لَمْ تَسْتَطِعْ عَّلَیْهِ صَبْرًا ۟

ಅವರು ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವಿನ ಅಗಲುವಿಕೆಯ ಸಮಯವಾಗಿದೆ. ನಿಮಗೆ ಸಹನೆ ವಹಿಸಲಾಗದಂತಹ ವಿಷಯಗಳ ವಾಸ್ತವಿಕತೆಯನ್ನು ನಾನೀಗ ನಿಮಗೆ ತಿಳಿಸಿಕೊಡುವೆನು. info
التفاسير: