Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
99 : 20

كَذٰلِكَ نَقُصُّ عَلَیْكَ مِنْ اَنْۢبَآءِ مَا قَدْ سَبَقَ ۚ— وَقَدْ اٰتَیْنٰكَ مِنْ لَّدُنَّا ذِكْرًا ۟ۖۚ

(ಓ ಪೈಗಂಬರರೇ) ಇದೇ ಪ್ರಕಾರ ನಾವು ನಿಮಗೆ ಕೆಲವು ಗತ ವೃತ್ತಾಂತಗಳನ್ನು ತಿಳಿಸಿಕೊಡುತ್ತೇವೆ ಮತ್ತು ನಿಶ್ಚಯವಾಗಿಯೂ ನಾವು ನಿಮಗೆ ನಮ್ಮ ವತಿಯ ಉದ್ಬೋಧೆ (ಕುರ್‌ಆನ್)ಯನ್ನು ದಯಪಾಲಿಸಿರುತ್ತೇವೆ. info
التفاسير: