Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
65 : 22

اَلَمْ تَرَ اَنَّ اللّٰهَ سَخَّرَ لَكُمْ مَّا فِی الْاَرْضِ وَالْفُلْكَ تَجْرِیْ فِی الْبَحْرِ بِاَمْرِهٖ ؕ— وَیُمْسِكُ السَّمَآءَ اَنْ تَقَعَ عَلَی الْاَرْضِ اِلَّا بِاِذْنِهٖ ؕ— اِنَّ اللّٰهَ بِالنَّاسِ لَرَءُوْفٌ رَّحِیْمٌ ۟

ನಿಶ್ಚಯವಾಗಿಯು ಅಲ್ಲಾಹನು ಭೂಮಿಯಲ್ಲಿರುವುದನ್ನು ಮತ್ತು ಅವನ ಅಪ್ಪಣೆಯಿಂದ ಸಮುದ್ರದಲ್ಲಿ ಸಂಚರಿಸುವ ಹಡಗನ್ನು ನಿಮಗೆ ಅಧೀನಗೊಳಿಸಿದ್ದಾನೆಂದು ನೀವು ನೋಡಲಿಲ್ಲವೇ? ಮತ್ತು ಅವನ ಅನುಮತಿಯ ವಿನಃ ಆಕಾಶವು ಭೂಮಿಯ ಮೇಲೆ ಬೀಳದಂತೆ ಅವನೇ ಆಧರಿಸಿದ್ದಾನೆ ವಾಸ್ತವದಲ್ಲಿ ಅಲ್ಲಾಹನು ಜನರ ಕುರಿತು ಕೃಪಾಳುವು, ಕರುಣಾಮಯಿಯು ಆಗಿದ್ದಾನೆ. info
التفاسير: