Prijevod značenja časnog Kur'ana - Prijevod na kannada jezik (južno indijski jezik) - Bešir Misuri

external-link copy
116 : 3

اِنَّ الَّذِیْنَ كَفَرُوْا لَنْ تُغْنِیَ عَنْهُمْ اَمْوَالُهُمْ وَلَاۤ اَوْلَادُهُمْ مِّنَ اللّٰهِ شَیْـًٔا ؕ— وَاُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟

(ಇದಕ್ಕೆ ತದ್ವಿರುದ್ಧವಾಗಿ) ಸತ್ಯನಿ಼ಷೇಧಿಗಳಿಗೆ ತಮ್ಮ ಸಂಪತ್ತಾಗಲೀ ಮತ್ತು ತಮ್ಮ ಸಂತಾನವಾಗಲೀ ಅಲ್ಲಾಹನ ಶಿಕ್ಷೆಯಿಂದ ಯಾವ ಪ್ರಯೋಜನವನ್ನೂ ನೀಡಲಾರದು. ಅವರು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿರುವರು. info
التفاسير: